ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. …