ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗ್ಯಾಂಗ್‌ಸ್ಟರ್ ಸತೀಂದರ್‌ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರಕಾರ ಘೋಷಿಸಿದೆ. 1967ರ ಕಾನೂನುಬಾಹಿರ ಚುಟುವಟಿಕೆ ತಡೆ ಕಾಯಿದೆಯಡಿ ಗೋಲ್ಡಿ ಬ್ರಾರ್‌ನನ್ನು ಉಗ್ರ ಎಂದು ಘೋಷಿಸಲಾಗಿದೆ. ಗೋಲ್ಡಿ ಬ್ರಾರ್ ನಿಷೇಧಿತ …