ಹಾಪುರ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್ ಶೂಟರ್ ನವೀನ್ ಕುಮಾರ್ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಹಾಗೂ …

