Mysore
28
scattered clouds
Light
Dark

Ganja

HomeGanja

ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ 600 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಒಂದು …

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ ಎಂದು ಹೇಳಲಾಗಿತ್ತು ಈ ಬಗ್ಗೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ. …

ಪಿರಿಯಾಪಟ್ಟಣ : ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ. ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ …

ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ …

ಮದ್ದೂರು: ಗಾಂಜಾ ಮಾರಾಟ ಮಾಡಲು ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಾಲೂಕಿನ ಹೊಸಗಾವಿಯಲ್ಲಿ ಬಂದಿಸಿದ್ದಾರೆ. ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಎ.ಸಿ. ಭರತ್ ಎಂಬ ಯುವಕನನ್ನು ಬಂದಿಸಿದ್ದು, ಈತನಿಂದ 310 ಗ್ರಾಂ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ …

ಶಿವಮೊಗ್ಗ : ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. …