ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್ ಗಾಂಜಾ, …









