Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

garbage

Homegarbage
ಓದುಗರ ಪತ್ರ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. …

ಮೈಸೂರು: ಬಗೆಬಗೆಯ ಹಕ್ಕಿ-ಪಕ್ಷಿಗಳ ಆವಾಸ ಸ್ಥಾನ, ಜಲಚರಗಳಿಗೆ ಜೀವಿಸಲು ಯೋಗ್ಯವಾಗಬೇಕಿದ್ದ ಹೆಬಾಳು ಕೆರೆ, ಹಸಿರುಗಟ್ಟಿದ ಪಾಚಿ, ಕೈಗಾರಿಕೆಗಳ ತ್ಯಾಜ್ಯದ ನೀರು, ಒಳಚರಂಡಿ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವೃತವಾಗಿದೆ. ಕೆರೆಗೆ ಸೇರುವ ಕಲುಷಿತ ನೀರಿನಿಂದ ದುರ್ವಾಸನೆ ಬೀರುತ್ತಿದ್ದು, ಜೀವ ಸಂಕುಲಕ್ಕೆ ಮಾರಕವಾಗಿ ಪರಿಣಮಿಸುವ …

ಸಾಂಕ್ರಾಮಿಕ ರೋಗಗಳು ಹರಡುವ ಭೀತಿ; ಕ್ರಮಕೆ ಸ್ಥಳೀಯರ ಆಗ್ರಹ  ಕಿಕ್ಕೇರಿ: ಕನ್ನಡ ಕಾವ್ಯ ಲೋಕಕ್ಕೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರನ್ನು ಕೊಟ್ಟ ಪವಿತ್ರ ಭೂಮಿ ಕೆ.ಆರ.ಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ. ಶುದ್ಧ ಭಾವನಾತ್ಮಕ ಕಾವ್ಯ ಬರೆದ ಕವಿಯ ಊರು ಇದೀಗ ಕಸದೊಳಗೊಂದು ಕಿಕ್ಕೇರಿ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಎಷ್ಟು ವರ್ಷದ ಹಳೆ ಕಸ ಇದು: ಕಣ್ಣಿಲ್ವಾ ನಿಮಗೆ: ಸಿಎಂ ಪ್ರಶ್ನೆ ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ …

Nikhil kumaraswamy

ಬೆಂಗಳೂರು: ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್‌‍ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದರು. ಈ ಕುರಿತು ಬೆಂಗಳೂರಿನಲ್ಲಿ …

ಓದುಗರ ಪತ್ರ

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಾರ್ವಜನಿಕರು ಇದೇ ಸ್ಥಳದಲ್ಲಿ  ಮೂತ್ರ ವಿಸರ್ಜನೆ ಮಾಡುವುದರಿಂದ …

ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ …

ಓದುಗರ ಪತ್ರ

ಮೈಸೂರಿನ ರಾಮಾನುಜ ರಸ್ತೆಯ ಅಶ್ವಿನಿ ಫಾರ್ಮಾ ಬಳಿ ಇರುವ ದೊಡ್ಡ ಮೋರಿಯಲ್ಲಿದ್ದ ಹೂಳನ್ನು ಪಾಲಿಕೆ ಸಿಬ್ಬಂದಿ ಮೇಲೆತ್ತಿ ಚರಂಡಿಯ ಪಕ್ಕದಲ್ಲೇ ಸುರಿದು ಒಂದು ವಾರ ಕಳೆದರೂ ತೆರವುಗೊಳಿಸದೇ ಹಾಗೇ ಬಿಟ್ಟಿದ್ದಾರೆ. ಮಳೆ ಸುರಿದರೆ ಕಸವೆಲ್ಲಾ ಮತ್ತೆ ಚರಂಡಿ ಸೇರುವುದರಿಂದ ಚರಂಡಿಯಲ್ಲಿ ನೀರು …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌ ರೂಪಿಸಲಾಗಿದೆ. ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ ಯೋಜನೆಯ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಮುಗಿದ ಬಳಿಕ ಪೌರ ಕಾರ್ಮಿಕರು ಕಸ ತೆರವುಗೊಳಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಬಳಿಕ ಇಡೀ ಮೈಸೂರು ನಗರ ಪ್ಲಾಸ್ಟಿಕ್‌ ಮಯವಾಗಿತ್ತು. ಅದರಲ್ಲೂ ಮುಖ್ಯವಾಗಿ ಜಂಬೂಸವಾರಿ ಸಾಗಿದ ರಾಜಮಾರ್ಗದಲ್ಲಿ …

  • 1
  • 2
Stay Connected​
error: Content is protected !!