ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ…
ಕನಕದಾಸನಗರ ಜೆ.ಬ್ಲಾಕ್, ೧೩ನೇ ಬಿ ಮುಖ್ಯ ರಸ್ತೆಯಲ್ಲಿ ಮಹಾನಗರ ಪಾಲಿಕೆಯಿಂದ ನಿಯಮಿತವಾಗಿ ಪ್ರತಿ ದಿನ ಕಸ ಸಂಗ್ರಹಣೆ ಮಾಡದೇ ಇರುವುದರಿಂದ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಕಸ…