ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ…