gas rice hike

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಸಮರ್ಥಿಸಿಕೊಂಡ ಬಿ.ವೈ.ವಿಜಯೇಂದ್ರ

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ…

10 months ago