ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ. ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ …

