ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ …

