ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಆಹ್ವಾನ ತಿರಸ್ಕರಿಸಿದ್ದಾರೆ…