ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ…