ಬೆಂಗಳೂರು: ಹಮಾಸ್ ಉಗ್ರರ ದಾಳಿ ಹಿನ್ನಲೆಯಲ್ಲಿ ಗಾಜಾ ಪಟ್ಟಿಯಲ್ಲಿ ಸೇನಾದಾಳಿ ನಡೆಸುತ್ತಿರುವ ಇಸ್ರೇಲ್ ನಡೆಯನ್ನು ಖಂಡಿಸಿ ಭಾರತ ಮೂಲದ ಬಟ್ಟೆತಯಾರಿಕಾ ಸಂಸ್ಥೆಯೊಂದು ಇಸ್ರೇಲ್ ಪೊಲೀಸರಿಗೆ ಸಮವಸ್ತ್ರ ಮಾರಾಟವನ್ನೇ ನಿಲ್ಲಿಸಿದೆ.…