Mysore
23
overcast clouds
Light
Dark

gaza

Homegaza

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆ ಹಮಾಸ್‌ ನಮ್ಮ ಮೇಲೆ …

ಜೆರುಸಲೇಂ : ಹಮಾಸ್ ಸರ್ವನಾಶಕ್ಕೆ ಪಣ ತೊಟ್ಟಿರುವ ಇಸ್ರೇಲ್ ಸೇನೆ ಗಾಜಾ ನಗರದ ಹೃದಯಭಾಗವನ್ನು ತಲುಪಿದೆ. ಹಮಾಸ್ ನಡೆಸಿದ ಹಠಾತ್ ದಾಳಿಯಲ್ಲಿ ಕನಿಷ್ಠ 1,400 ಜನರು ಹತ್ಯೆಯಾದ ನಂತರ ಇಸ್ರೇಲ್ ಹಮಾಸ್ ಅನ್ನು ನಾಶಮಾಡಲು ಪ್ರತಿಜ್ಞೆ ಮಾಡಿದೆ. ಅಂದಿನಿಂದ ಇಸ್ರೇಲಿ ಪಡೆಗಳು …

ಬಾಗ್ದಾದ್ : ಗಾಝಾಪಟ್ಟಿಯ ಭವಿಷ್ಯದಲ್ಲಿ ಫೆಲಸ್ತೀನ್ ಪ್ರಾಧಿಕಾರ ಕೇಂದ್ರ ಪಾತ್ರವನ್ನು ವಹಿಸುವ ಅನಿವಾರ್ಯತೆ ಇದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿ ಆಂಟೋನಿ ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ. ಹಮಾಸ್- ಇಸ್ರೇಲ್ ಕದನದ ಉದ್ವಿಗ್ನತೆ ನಡುವೆಯೇ ಇರಾಕ್ ಮುಖಂಡರ ಜತೆ ಮಾತುಕತೆ ನಡೆಸಿ ಈ …

ಜೆರುಸಲೇಂ: ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್‌, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು …

ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ. “ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್‍ …

ಜೆರುಸಲೇಂ : ಗಾಜಾ ನಗರದಲ್ಲಿರುವ ಆಸ್ಪತ್ರೆಯೊಂದರ ಮೇಲೆ ಗಾಜಾ ಭಯೋತ್ಪಾದಕರು ಹಾರಿಸಿದ ರಾಕೆಟ್ ಮಿಸ್‍ಫೈರ್ ಆದ ಪರಿಣಾಮ 500 ಮಂದಿ ಸ್ಥಳೀಯರು ಸಾವನ್ನಪ್ಪಿದ್ದಾರೆ. ಈ ಘಟನೆಯ ಹಿಂದೆ ಇಸ್ರೇಲ್ ಕೈವಾಡವಿದೆ ಎಂದು ಮೊದಲು ಶಂಕಿಸಲಾಗಿತ್ತು. ಆದರೆ ಇದೀಗ ಗಾಜಾ ಪಟ್ಟಣದಲ್ಲಿರುವ ಅಲ್-ಅಹಿಲ್ …

ಟೆಲ್ ಅವಿವ್ : ಗಾಜಾ ಪಟ್ಟಿಯ ಮೇಲಿನ ತನ್ನ ದಾಳಿ ಮುಂದುವರಿಸಿರುವ ಇಸ್ರೇಲ್ ಪಡೆಗಳು, 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳುವಂತೆ ಹತ್ತು ಲಕ್ಷಕ್ಕೂ ಅಧಿಕ ಗಾಜಾ ಪ್ರಜೆಗಳಿಗೆ ಸೂಚನೆ ನೀಡಿದೆ. ಈ ಮೂಲಕ ಉತ್ತರ ಭಾಗದಿಂದ ಗಾಜಾ ಪಟ್ಟಿಯೊಳಗೆ …