ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…