ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 2021ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಗೋರಖಪುರದ ಗೀತಾ ಪ್ರೆಸ್‌ಗೆ ನೀಡಿದೆ. ಗಾಂಧೀಜಿ ಪ್ರತಿಪಾದಿಸಿದ ಶಾಂತಿ, ಸಹಿಷ್ಣುತೆ, ಸಹಬಾಳುವೆ, ಸಮಭಾವದ…