Mysore
22
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

geetha shivaraj kumar

Homegeetha shivaraj kumar

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಟ ಶಿವರಾಜ್‌ ಕುಮಾರ್‌ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ಕುರಿತು ಇಂದು(ಜನವರಿ.27) ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ …

ಅಮೆರಿಕಾ: ನಟ ಶಿವರಾಜ್‌ ಕುಮಾರ್‌ ಅವರು ಕೆಲ ದಿನಗಳ ಹಿಂದೆಯಷ್ಟೇ ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದು, ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದಿದ್ದರು. ಇದೀಗ ಸರ್ಜರಿ ಪೂರ್ಣಗೊಂಡು ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್‌ ಇನ್ಸಿಟ್ಯೂಟ್‌ನಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಶಿವರಾಜ್‌ …

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. …

ಹಾವೇರಿ : ಇತ್ತೀಚೆಗೆ ಹಾವೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ೧೩ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮಕ್ಕೆ ಇಂದು ನಟ ಶಿವರಾಜಕುಮಾರ್‌ ದಂಪತಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಜೊತೆಗೆ ಧನ ಸಹಾಯ ಮಾಡಿದ್ದಾರೆ. …

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ …

Stay Connected​