ಚಿತ್ರ ನಟ ಯಶ್ ಅಭಿನಯದ ಟ್ಯಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಆಕ್ಷೇಪಾರ್ಹ ಹಸಿ ಬಿಸಿ ದೃಶ್ಯಗಳು ಅವರ ಅಭಿಮಾನಿಗಳಲ್ಲಿ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾದಲ್ಲಿಯೂ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಟೀಸರ್ ಯೂಟ್ಯೂಬ್ ನಲ್ಲಿ …

