ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಥುಕರೈ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು …

