germany

ಫ್ರಾಂಕ್‌ಫರ್ಟ್‌ನಲ್ಲಿ ಪ್ರತಿಭಟನೆ ಹಿಂಸಾಚಾರ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!

ಬರ್ಲಿನ್:‌ ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೊಳಿಸಿ, ಹಲವು ಮಳಿಗೆಗಳಲ್ಲಿ…

2 hours ago