ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ. ಸದ್ಯಕ್ಕೆ ಪ್ರಸಾದಗಳ …