ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ …

