Giant rattlesnake protection

ವಿರಾಜಪೇಟೆ | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ದಿಡೀರ್ ಕಾಣಿಸಿಕೊಂಡ…

9 months ago