ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ ಈ ಗಾಡಿಯು ರೇಸಿಂಗ್ ಸ್ಫೀಡ್‌ನಲ್ಲಿ ಸಂಚರಿಸುತ್ತರುವುದಾಗಿ ಸಾರ್ವಜನಿಕರಿಂದ ದೂರು …


