ಮಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ರಾಜೇಂದ್ರ ದಾಸ್ ಎಂಬುವವರು ದೂರು ನೀಡಿದ್ದಾರೆ. ಈ …


