ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೋಡಸೋಗೆ ಗ್ರಾಮದ ಶಾಂತಪ್ಪ ಎಂಬುವರ ಮಗಳು ಅನ್ವಿತಾ (೪) ಮೃತಪಟ್ಟ ಬಾಲಕಿ. …