ಮೈಸೂರು: ಕುವೆಂಪುನಗರ ಠಾಣಾ ವ್ಯಾಪ್ತಿಯ ರಂಜಿತಾ(16) ಅವರು ಅ.6ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಡಿಯೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಈ ಸಂಬಂಧ ಇವರ ತಂದೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 …