ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ …

