Mysore
24
few clouds
Light
Dark

glen maxwell

Homeglen maxwell

ಮುಂಬೈ : ”ಆಸ್ಟ್ರೇಲಿಯ ಒಂದು ಹಂತದಲ್ಲಿ 91ಕ್ಕೆ 7 ವಿಕೆಟ್ ಕಳೆದುಕೊಂಡ ನಂತರ 292 ರನ್‌ಗಳನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ನಾನು ಹೇಗೆ ವಿವರಿಸಲಿ” ಎಂದು ಸ್ಮರಣೀಯ ದ್ವಿಶತಕ ಸಿಡಿಸಿ ಅಫ್ಘಾನ್ ವಿರುದ್ಧ ರೋಚಕ ಗೆಲುವಿಗೆ ಕಾರಣವಾದ …

ರಾಜ್‌ಕೋಟ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂಚೇತರಿಕೆ ಪ್ರದರ್ಶನ ನೀಡಿದ ಆಸ್ಪ್ರೇಲಿಯಾ ತಂಡ 3ನೇ ಏಕದಿನ ಪಂದ್ಯದಲ್ಲಿಆತಿಥೇಯ ಭಾರತ ತಂಡವನ್ನು ಸೋಲಿಸಿ, ವೈಟ್‌ವಾಷ್‌ ಮುಖಭಂಗದಿಂದ ಪಾರಾಯಿತು. ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿಬುಧವಾರ ನಡೆದ ಪಂದ್ಯದಲ್ಲಿ352 ರನ್‌ ಬೆನ್ನಟ್ಟಿದ ಭಾರತ ತಂಡವನ್ನು 2 ಎಸೆತಗಳು …