ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅಧಿಕಾರಾವಧಿ ಜೂನ್ 30ಕ್ಕೆ ಅಂತ್ಯಗೊಳ್ಳುತ್ತಿರುವ ಪರಿಣಾಮ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು …

