Mysore
19
scattered clouds

Social Media

ಬುಧವಾರ, 28 ಅಕ್ಟೋಬರ್ 2026
Light
Dark

Gnanesh kumar

HomeGnanesh kumar
Supreme Court

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಭಾರತೀಯ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ …

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌ ಚುನಾವಣಾ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಧಾನಸಭೆಯಲ್ಲಿ ನಿರ್ಣಯ …

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. “ನಿಮ್ಮದೇ …

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದಾರೆ. ಸೆಪ್ಟೆಂಬರ್ 26ರೊಳಗೆ ಜ್ಞಾನೇಶ್ ಕುಮಾರ್ …

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ಅಸ್ಸಾಂ, ತಮಿಳುನಾಡು …

ನವದೆಹಲಿ: ಕೇಂದ್ರ ಚುನಾವಣಾ ನೂತನ ಮುಖ್ಯ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಇಂದು ಸಂಜೆ ಸಭೆ ಸೇರಿ ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ರಾಷ್ಟ್ರಪತಿಗಳಿಗೆ ಶಿಫಾರಸು …

Stay Connected​
error: Content is protected !!