ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿತು. …