ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹುಬ್ಬಳ್ಳಿಯಲ್ಲಿ ಏಪ್ರಿಲ್.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ …

