ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.…