godown

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ.…

4 days ago