ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಪ್ರಮೋದ್ ಎಂಬವರ ಚಂದ್ರಿಕಾ ಜುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಮನೆ …