Mysore
33
clear sky

Social Media

ಶನಿವಾರ, 15 ಮಾರ್ಚ್ 2025
Light
Dark

Gold smuggling case

HomeGold smuggling case

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್‌ ಆಪ್ತ ಮತ್ತು 2ನೇ ಆರೋಪಿಯಾಗಿರುವ ತರುಣ್‌ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಕೋರ್ಟ್‌ ಆದೇಶ ಹೊರಡಿಸಿದೆ. ಡಿಆರ್‌ಐ ಅಧಿಕಾರಿಗಳು ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್‌ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿರುವ ನಟಿ ರನ್ಯಾ, ಮಾರ್ಚ್.‌1ರಂದು ನನಗೆ ವಿದೇಶಿ ನಂಬರ್‌ನಿಂದ ಕರೆ …

ಹುಬ್ಬಳ್ಳಿ: ರಾಜ್ಯ ಸರ್ಕಾರ ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಪ್ರಕರಣವನ್ನು ಮುಲಾಜಿಲ್ಲದೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಮಾರ್ಚ್.‌13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ರನ್ಯಾರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಂಸ್ಥೆಯೂ ಮಧ್ಯ ಪ್ರವೇಶಿಸಿದ್ದು, ಬೆಂಗಳೂರಿನ ಎಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟಿ ರನ್ಯಾರಾವ್‌ ಅವರನ್ನು ಡಿಆರ್‌ಐ ಅಧಿಕಾರಿಗಳು ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಸಿ ನ್ಯಾಯಾಧೀಶರ …

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿ ವಿಚಾರಣೆಯು ನಾಳೆಗೆ ಮೂಂದೂಡಿಕೆಯಾಗಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ನಟಿ ರನ್ಯಾ ರಾವ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. ಇದರಿಂದ ರನ್ಯಾ ರಾವ್‌  ಪರಪ್ಪನ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ …

  • 1
  • 2
Stay Connected​