ಹುಬ್ಬಳ್ಳಿ: ರಾಜ್ಯ ಸರ್ಕಾರ ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಪ್ರಕರಣವನ್ನು ಮುಲಾಜಿಲ್ಲದೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಮಾರ್ಚ್.13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …







