ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಂಧನವಾಗಿದೆ. ಡಿಆರ್‌ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಅಧಿಕಾರಿಗಳು ನಟಿಯನ್ನು ಬಂಧಿಸಿದ್ದು, ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ವಿದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ನಟಿ, ಚಿನ್ನ ಕಳ್ಳಸಾಗಣಿಕೆ ಕೇಸ್‌ನಲ್ಲಿ ಸಿಕ್ಕಿಹಾಕಿಹೊಂಡಿದ್ದಾರೆ. …

