Mysore
17
few clouds

Social Media

ಬುಧವಾರ, 28 ಜನವರಿ 2026
Light
Dark

gold

Homegold

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ …

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್‌ ತಂಡ ವಿಭಾಗದ ಫೈನಲ್‌ನಲ್ಲಿ ಚೈನೀಸ್‌ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ. ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್‌ ಕೌರ್‌ …

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ …

ಹಾಂಗ್‌ಝೌ : ಹಾಲಿ ಚಾಂಪಿಯನ್ ಭಾರತದ ತಜಿಂದರ್ ಪಾಲ್ ಸಿಂಗ್ ತೂರ್ ಏಶ್ಯನ್ ಗೇಮ್ಸ್‌ನಲ್ಲಿ ಶಾಟ್‌ಪುಟ್ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಭಾನುವಾರ ನಡೆದ ಪುರುಷರ ಶಾಟ್‌ಪುಟ್ ಫೈನಲ್‌ನಲ್ಲಿ ತನ್ನ ಆರನೇ ಹಾಗೂ ಅಂತಿಮ ಪ್ರಯತ್ನದಲ್ಲಿ ಶಾಟ್‌ಪುಟ್ ಅನ್ನು 20.36 ಮೀ.ದೂರಕ್ಕೆ …

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ …

ಹಾಂಗ್‌ಝೌ : ಏಶ್ಯನ್‌ ಗೇಮ್ಸ್‌ನ ಸ್ಕ್ವಾಶ್‌ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ …

ಹ್ಯಾಂಗ್‌ಝೌ: ಭಾರತದ ಹಿರಿಯ ಟೆನಿಸಿಗ, ಕರ್ನಾಟಕದ ರೋಹನ್‌ ಬೋಪಣ್ಣ ಮತ್ತು ರುತುಜಾ ಭೋಸಲೆ ಏಶ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ …

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ. 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ …

ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್‌ ಟೀಮ್‌ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ‌ …

Stay Connected​
error: Content is protected !!