ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ …