ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್, …