ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ …