Mysore
25
haze

Social Media

ಸೋಮವಾರ, 17 ನವೆಂಬರ್ 2025
Light
Dark

good news

Homegood news

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಶೇ.33ರಷ್ಟು ಅಂಕ ಪಡೆದವರನ್ನು ತೇರ್ಗಡೆ ಮಾಡುವ ಮಹತ್ವದ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದೆ. ಇಷ್ಟು ವರ್ಷ …

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಪಾಸ್‌ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್‌ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು …

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರ …

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಆಹಾರದ …

KMF milk collection

ಬೆಂಗಳೂರು: ಗ್ರಾಹಕರಿಗೆ ಕೆಎಂಎಫ್‌ ಗುಡ್‌ನ್ಯೂಸ್‌ ನೀಡಿದ್ದು, ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಕೆಎಂಎಫ್‌ ಪನ್ನೀರಿಗೆ ಕೆಜಿಗೆ 17ರೂ ಇಳಿಕೆಯಾಗಿದೆ. ಗುಡ್‌ಲೈಫ್‌ ಹಾಲಿನ ದರ 1 ಲೀಟರ್‌ಗೆ 2 ರೂ ಇಳಿಕೆಯಾಗಲಿದೆ. ಆದರೆ ಹಾಲು ಹಾಗೂ ಮೊಸರಿನ ದರ ಯಥಾಸ್ಥಿತಿ ಮುಂದುವರಿಯಲಿದೆ. …

MUDA case surpeme court verdict : CM Siddaramaiah reacts

*ಚಿನ್ನದ ಪದಕ - 7 ಲಕ್ಷ , ಬೆಳ್ಳಿ ಪದಕ – 5 ಲಕ್ಷ , ಕಂಚಿನ ಪದಕ- 3 ಲಕ್ಷ ನಗದು ಪುರಸ್ಕಾರ ನೀಡಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, …

trin freen wifi

ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ …

cm sc st news

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಆ.16) ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ …

train

ಹೊಸದಿಲ್ಲಿ : ಇದೇ ಮೊದಲ ಬಾರಿಗೆ, ರಿಟರ್ನ್ ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುವ ರೈಲ್ವೆ ಸಚಿವಾಲಯ ಪ್ರಯಾಣಿಕರಿಗೆ ರೌಂಡ್-ಟ್ರಿಪ್ ಪ್ಯಾಕೇಜ್ ಘೋಷಿಸಿದೆ. ಫ್ಲೆಕ್ಸಿ-ಫೇರ್ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಜಧಾನಿ, ಡುರೊಂಟೊ ಮತ್ತು ಶತಾಬ್ದಿ ರೈಲುಗಳನ್ನು …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌10ರಂದು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಯೆಲ್ಲೋ ಲೈನ್‌ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್‌ ಲಾಲ್ ಮಾಹಿತಿ ನೀಡಿದ್ದು, ಜೊತೆಗೆ ಮೆಟ್ರೋ ಫೇಸ್‌ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ …

  • 1
  • 2
Stay Connected​
error: Content is protected !!