ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ. ಭಾರತ ಎಐ ತಂತ್ರಜ್ಞಾನದಲ್ಲಿ ಪ್ರಪಂಚದ ಅತ್ಯಂತ ಭರವಸೆಯ ಇಕೋಸಿಸ್ಟಮ್‌ಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಪಿಚೈ, …