ಕನ್ನಡದಲ್ಲಿ ನಿರೀಕ್ಷಿತ ಚಿತ್ರಗಳು ಬರುತ್ತಿಲ್ಲ, ಬರೀ ಹೊಸಬರ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಪ್ರೇಕ್ಷಕರ ಬೇಸರದ ನಡುವೆಯೇ, ಈ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗುತ್ತಿವೆ. ಪ್ರಮುಖವಾಗಿ, ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’, ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ …