ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಕುರಿತು ಇಂದು(ಡಿ.5) ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಮೋದಿ …