ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎಡಗೈ ಹಾಗೂ…