ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು. ನಗರದ ಜವಾಹರಲಾಲ್ ನೆಹರು …


